ಸಾಂಸ್ಕೃತಿಕ ನಗರಿ ಮೈಸೂರು ಅಂದ್ರೆ ಸಂಚಾರಿ ವಿಜಯ್‌ಗೆ ಅಚ್ಚುಮೆಚ್ಚಿನ ಸ್ಥಳ- ಹಾಗಾಗಿಯೇ ಮೈಸೂರಿನಲ್ಲಿ ಕೃಷ್ಣ ತುಳಸಿ ಶೂಟಿಂಗ್ ಸಹ ಆಗಿದೆ. ಅಲ್ಲದೆ ಅರಮನೆ ಮುಂಭಾಗ ಶೂಟಿಂಗ್ ವೇಳೆ...
ಸಿನೆಮಾ
ಬೆಂಗಳೂರು : ನಟ ಸಂಚಾರಿ ವಿಜಯ್ ಅವರ ಬ್ರೈನ್ ಡೆಡ್ ಆಗಿದ್ದು ಅವರ ಅಂಗಾಂಗ ಕಸಿ ಮಾಡುವ ಪ್ರಕ್ರಿಯೆ ಶುರುವಾಗಿದೆ. ಈ ಕಾರಣ ಅವರ ಪಾರ್ಥಿವ ಶರೀರದ...
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ಕನ್ನಡದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ.ಸಿ.ಎನ್ ಚಂದ್ರಶೇಖರ್ ಅವರು ನಿಧನರಾಗಿದ್ದಾರೆ. 69 ವರ್ಷದ ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕನ್ನಡ...
ಬೆಂಗಳೂರು: ಭೀಕರ ರಸ್ತೆ ಅಪಘಾತ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಅಪಘಾತ. ಬೈಕ್‌ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸದ್ಯ...
ಕೊರೊನಾ ಎಫೆಕ್ಟ್‌ನಿಂದಾಗಿ ಮೈಸೂರಿನ ಹೆಸರಾಂತ ಲಕ್ಷ್ಮಿ ಚಿತ್ರಮಂದಿರ ಶಾಶ್ವತವಾಗಿ ಬಾಗಿಲು ಮುಚ್ಚುತ್ತಿದೆ. ಮೈಸೂರು ಚಲನಚಿತ್ರ ಪ್ರದರ್ಶಕರ ಕಾರ್ಯದರ್ಶಿ ರಾಜಾರಾಂ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 80-90ರ...
ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮೃಗಾಲಯ ಪ್ರಾಧಿಕಾರ ಧನ್ಯವಾದ ತಿಳಿಸಿದೆ. ಮೃಗಾಲಯದ ಸಂಕಷ್ಟದ ಬಗ್ಗೆ ನಟ ದರ್ಶನ್ ಬಳಿ ಮೃಗಾಲಯ ಪ್ರಾಧಿಕಾರ ಹೇಳಿತ್ತು. ನಂತರ...
ಮೈಸೂರು: ಮೈಸೂರು ಮೃಗಾಲಯದಲ್ಲಿ ಇಂದು ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ನಟ ದರ್ಶನ್, ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಈ ವೇಳೆ...
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ತಮ್ಮ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದ ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ಅವರು, ಮುನ್ನೂರಕ್ಕೂ ಹೆಚ್ಚು...
ಸಿನಿಮಾ: ಸ್ಯಾಂಡಲ್‌ವುಡ್‌ನ ಜಲೀಲ ನಮ್ಮನ್ನಗಲಿ ಇಂದಿಗೆ ಎರಡೂವರೆ ವರ್ಷವೇ ಕಳೆದಿದೆ. ಆದ್ರೆ ಅಂಬಿ ಪ್ರೀತಿಯಿಂದ ಸಾಕಿದ್ದ ಶ್ವಾನಗಳು, ಅಂಬಿ ಮೃತಪಟ್ಟಿದಾಗಿನಿಂದ ಎರಡು ಶ್ವಾನಗಳು ಮಂಕಾಗಿದ್ದವು. ಆದರೆ ಇದೀಗಾ...