ರಾಜಕೀಯ

ಮೈಸೂರು : ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರಿಂದ ಹೊಗೆನಕಲ್ ಚಲೋ ಚಳುವಳಿ ನಡೆದಿದೆ. ಮೈಸೂರಿನ 101 ಗಣಪತಿ ದೇಗುಲದಿಂದ ಹೊರಟ ಕಾರ್ಯಕರ್ತರು...

ಬೆಂಗಳೂರು : ರಾಜ್ಯದ 30ನೇ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬೆಳಗ್ಗೆ 11ಗಂಟೆಗೆ ರಾಜ್ಯಪಾಲರಾದ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ...

ಮಾಜಿ ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಬಿಜೆಪಿಯ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಈ‌ ಮೂಲಕ ಕರ್ನಾಟಕದ ನೂತನ ಸಿಎಂ ಆಗಿ ನಾಳೆ ಬೊಮ್ಮಾಯಿ ಪ್ರಮಾಣ...

ಚಾಮರಾಜನಗರ : ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಕಾರಣ ಮನನೊಂದ ಬಿಎಸ್.ವೈ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ...

ಬಿಎಸ್ ವೈ ರಾಜೀನಾಮೆ ಮುಖ್ಯವಲ್ಲ, ಬಿಜೆಪಿ ತೊಲಗಿದಾಗಲೇ ರಾಜ್ಯಕ್ಕೆ ನೆಮ್ಮದಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಾದಾಮಿ ವಿಧಾನಸಭೆ ಕ್ಷೇತ್ರದ ಪ್ರವಾಹ...

ಬಿಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ‌ ಮೂಲಕ ಮಾಜಿ ಸಿಎಂ ಆಗಿದ್ದರು ಸಹ ಅವರಿಗೆ ರಾಜ್ಯಪಾಲರು ಹಂಗಾಮಿ ಸಿರಂ ಆಗಿ ನೇಮಕ ಮಾಡಿ ಆದೇಶ...

ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು ಖುದ್ದು ಈ‌ ಬಗ್ಗೆ ಕಾರ್ಯಕ್ರಮದಲ್ಲಿ ವಿದಾಯದ ಭಾಷಣದ ಮೂಲಕ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಎರಡು ವರ್ಷದ ಸಾಧನೆ ಕಾರ್ಯಕ್ರಮದಲ್ಲಿ ಭಾಷಣ...

ಬೆಂಗಳೂರು: ಸಿಎಂ ಬಿಎಸ್ವೈ ಗೆ ಮಠಾಧೀಶರ ಬೆಂಬಲ ವಿಚಾರ ಮಠಾಧೀಶರ ವಿರುದ್ಧ ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಕಿಡಿ ಕಾರಿದ್ದಾರೆ. ಟ್ವೀಟ್ಟರ್ ನಲ್ಲಿ ಬಿಎಸ್ವೈ ಪರ ನಿಂತ ಮಠಾಧೀಶರಿಗೆ...

KRS ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿರುವ ಸಂಸದೆ ಸುಮಲತಾ ಲೋಕಸಭಾ ಸ್ಪೀಕರ್ ಆದ ಶ್ರೀ. ಓಂ.ಬಿರ್ಲಾ ಹಾಗೂ ಕೇಂದ್ರ ಸಂಸದೀಯ ವ್ಯವಹಾರ ಸಚಿವರಾದ ಶ್ರೀ....

ಮೈಸೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಜಿಲ್ಲೆ, ಮೈಸೂರು...