ಕನ್ನಡ ಚಿತ್ರರಂಗ ಪ್ರಯೋತ್ಮಾಕ ಸಿನಿಮಾಗಳಿಗೆ ಸಾಕ್ಷಿಯಾಗ್ತಿದೆ. ಅದೇ ರೀತಿ ಇದೇ ಮೊದಲ ಬಾರಿಗೆ ತಯಾರಾಗಿರುವ ವರ್ಚುವಲ್ ಸಿನಿಮಾ ‘ಮೇಡ್ ಇನ್ ಚೈನಾ’ ಜೂನ್ 17ರಂದು ಕೇವಲ ಮಲ್ಟಿಪ್ಲೆಕ್ಸ್ಗಳಲ್ಲಷ್ಟೇ...
ಸಿನೆಮಾ
ಪ್ರಮೋದ್ ನಟನೆಯ 'ಬಾಂಡ್ ರವಿ' ಸಿನಿಮಾದ ಶೂಟಿಂಗ್ ಕಂಪ್ಲೀಟ್..ಕುಂಬಳಕಾಯಿ ಹೊಡೆದ ಚಿತ್ರತಂಡ ಸ್ಯಾಂಡಲ್ವುಡ್ನಲ್ಲಿ ಬ್ಯುಸಿಯೆಸ್ಟ್ ಹೀರೋಗಳಲ್ಲಿ ಒಬ್ಬರಾಗಿರುವ ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ಬಾಂಡ್ ರವಿ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ರಾತ್ರಿ ಬೆಂಗಳೂರಿನ ಓರಿಯನ್ ಮಾಲ್ ನಲ್ಲಿ ಚಾರ್ಲಿ 777 ಚಲನಚಿತ್ರ ವೀಕ್ಷಿಸಿದರು. ಚಲನಚಿತ್ರದಲ್ಲಿ ಬರುವ ಚಾರ್ಲಿ ಹೆಸರಿನ ನಾಯಿಯ ಪಾತ್ರವನ್ನು...
ರಾಮಾರ್ಜುನ ಸಿನಿಮಾದ ನಂತರ ಅನೀಶ್ ತೇಜೇಶ್ವರ್ ನಟಿಸ್ತಿರುವ ಬಹುನಿರೀಕ್ಷಿತ ಬೆಂಕಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಆಕ್ಷನ್, ಎಮೋಷನ್, ಸೆಂಟಿಮೆಂಟ್ ಎಲ್ಲವೂ ತುಂಬಿರುವ ಬೆಂಕಿಯಂತಹ ಟ್ರೇಲರ್ ಯುಟ್ಯೂಬ್ ನಲ್ಲಿ...
ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ, ಮ್ಯಾನ್ ಆಫ್ ದಿ ಮ್ಯಾಚ್ ಹೀಗೆ ಹೊಸ ಬಗೆಯ ಶೀರ್ಷಿಕೆ ಹಾಗೂ ಕಥಾನಕದ ಮೂಲಕ ಚಿತ್ರಪ್ರೇಮಿಗಳನ್ನು ರಂಜಿಸುತ್ತಿರುವ ನಿರ್ದೇಶಕ ಕಂ...
6 ತಿಂಗಳ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ನಟಿ ರಮ್ಯ! ಮೋಹಕ ತಾರೆ ರಮ್ಯ ಪೋಸ್ಟ್. 777 ಚಾರ್ಲಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪೋಸ್ಟ್....
ಸಿನಿಮಾ: ನಿರ್ದೇಶಕನಾಗಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ...
ಸಿನಿಮಾ: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗಲೇ 70ರಷ್ಟು ಶೂಟಿಂಗ್ ಕಂಪ್ಲೀಟ್...
ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು..ಧಮ್ ಎಳೆಯುತ್ತಾ ಎಂಟ್ರಿ ಕೊಟ್ಟ ವಸಿಷ್ಠ…ಇದು ವಸಿಷ್ಠನ 'Love..ಲಿ' ರಾ ಲುಕ್ ಕಂಚಿನ ಕಂಠದ ಗಾಯಕ… ಪ್ರತಿಭಾನ್ವಿತ ನಾಯಕ ವಸಿಷ್ಠ ಸಿಂಹ ಭತ್ತಳಿಕೆಯಲ್ಲಿರುವ...
ಸಿನಿಮಾ: ಕನ್ನಡದ ರಾಜರತ್ನ... ಅಭಿಮಾನಿಗಳ ಪಾಲಿನ ಯುವರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ತುರ್ತು ನಿರ್ಗಮನ ಸಿನಿಮಾ ತಂಡ ಗಾನ ನಮನ ಸಲ್ಲಿಸಿದೆ. ಅಪ್ಪು ಗುಣಗಾನ ಮಾಡುವ...